Advertisement
ಕ್ರಿಕೆಟ್ ಆಟಗಾರರ ಬಳಿಕ ಅತಿ ಹೆಚ್ಚು ಬ್ರ್ಯಾಂಡ್ ಮೌಲ್ಯ ಹೊಂದಿರುವ ಭಾರತದ ಕ್ರೀಡಾಪಟು ಎನಿಸಿಕೊಂಡಿದ್ದಾರೆ. ಸತತ 2 ಒಲಿಂಪಿಕ್ಸ್‌ಗಳಲ್ಲಿ ಪದಕ ಗೆದ್ದ ಬಳಿಕ ನೀರಜ್ ಚೋಪ್ರಾ ಅವರ ಮೌಲ್ಯ ಗಗನಮುಖಿಯಾಗಿದೆ.
ಒಲಿಂಪಿಕ್ಸ್‌ನಲ್ಲಿ 2 ಕಂಚಿನ ಪದಕ ಗೆದ್ದಿದ್ದ ಮನು ಭಾಕರ್ ಅವರ ಬ್ರ್ಯಾಂಡ್ ಮೌಲ್ಯವೂ ಸಹ ಹೆಚ್ಚಾಗಿದೆ. ಇತ್ತೀಚೆಗಷ್ಟೇ ಅವರು ಥಮ್ಸ್‌ಅಪ್ ಜತೆಗೆ 1.5 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿದ್ದರು.