Advertisement

ಕಾಶ್ಮೀರದ ಫಿರೋಜ್‌ ಎನ್‌ಎಸ್‌ಯುಐ ಅಧ್ಯಕ್ಷ

12:50 AM Jun 13, 2017 | Team Udayavani |

ಹೊಸದಿಲ್ಲಿ: ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ‘ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ’ (ಎನ್‌ಎಸ್‌ಯುಐ)ಕ್ಕೆ ನೂತನ ಅಧ್ಯಕ್ಷರಾಗಿ ಜಮ್ಮು ಕಾಶ್ಮೀರದ ಫಿರೋಜ್‌ ಖಾನ್‌ರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಈ ಹುದ್ದೆಗೆ ಸಂಭವನೀಯ ಪಟ್ಟಿಯಲ್ಲಿದ್ದ ಅಭ್ಯರ್ಥಿಗಳ ಸಂದರ್ಶನ ನಡೆಸಿ ಫಿರೋಜ್‌ರನ್ನು ಆಯ್ಕೆ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next