Advertisement
ರವಿವಾರ ಹಾಸ್ಟೆಲ್ ಕೊಠಡಿಯಲ್ಲಿನ ಫ್ಯಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಹರಿಯಾ ಣದ ರೋಹrಕ್ ಸುಮಿತ್ ಪಾಂಚಾಲ್ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ. ಇನ್ನೊಂದೆಡೆ ತಮ್ಮ ಪುತ್ರನದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿರುವ ಹೆತ್ತವರು, ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ದ್ದಾರೆ. ಹೆತ್ತವರ ಕೋರಿಕೆಯ ಮೇರೆಗೆ, ಸುಮಿತ್ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯ ಕೀಯ ಮಂಡಳಿಯನ್ನು ರಚಿಸಲಾಗಿದೆ. Advertisement
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
12:58 AM Apr 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.