Advertisement

ಆ. 1ರಂದು ನೀಟ್‌ ಪರೀಕ್ಷೆ : ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ

11:14 PM Mar 12, 2021 | Team Udayavani |

ಹೊಸದಿಲ್ಲಿ: ವೈದ್ಯಕೀಯ ಪದವಿ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದ ರಾಷ್ಟ್ರೀಯ ಮಟ್ಟದ ನೀಟ್‌ ಪರೀಕ್ಷೆ ಆ. 1ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ) ಶುಕ್ರವಾರ ಪ್ರಕಟಿಸಿದೆ.

Advertisement

ಎಂಬಿಬಿಎಸ್‌, ಬಿಡಿಎಸ್‌, ಬಿಎಸ್‌ಎಂಎಸ್‌, ಬಿಯುಎಂಎಸ್‌ ಮತ್ತು ಬಿಎಚ್‌ಎಂಎಸ್‌ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯಲಿದೆ. ಹಿಂದಿ, ಇಂಗ್ಲಿಷ್‌, ಕನ್ನಡ ಸಹಿತ 11 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next