Advertisement
ಇದೇ ಸಂದರ್ಭದಲ್ಲಿ, ನೀಟ್‌ಗೆ ಸಂಬಂಧಿಸಿದ ಯಾವುದೇ ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳದಂತೆ ಸುಪ್ರೀಂ ಕೋರ್ಟ್ ದೇಶದ ಎಲ್ಲ ಹೈಕೋರ್ಟ್‌ಗಳಿಗೆ ನಿರ್ದೇಶನ ನೀಡಿದೆ. ಈಗಾಗಲೇ ನಿಗದಿಗೊಳಿಸಲಾದ ಕೌನ್ಸೆಲಿಂಗ್ ಹಾಗೂ ಪ್ರವೇಶ ಪ್ರಕ್ರಿಯೆಗಳಿಗೆ ಅನುಕೂಲವಾಗುವಂತೆ ಶೀಘ್ರ ಫಲಿತಾಂಶ ಪ್ರಕಟಿಸಿ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಮದ್ರಾಸ್ ಹೈಕೋರ್ಟ್‌ಗೆ ತಡೆಯಾಜ್ಞೆ ನೀಡುವ ಅಧಿಕಾರವಿಲ್ಲ ಎಂದು ಹೇಳಿದೆ. ಇದರಿಂದಾಗಿ, ನೀಟ್ ಪರೀಕ್ಷಾ ಫಲಿತಾಂಶ ಪ್ರಕಟನೆಗೆ ದಾರಿ ಸುಗಮಗೊಂಡಂತಾಗಿದೆ. Advertisement
‘ನೀಟ್’ಫಲಿತಾಂಶ ಪ್ರಕಟಕ್ಕೆ ದಾರಿ ಸುಗಮ
02:17 AM Jun 13, 2017 | Karthik A |
Advertisement
Udayavani is now on Telegram. Click here to join our channel and stay updated with the latest news.