Advertisement
ಕಾರ್ತಿಕೆಹಾಳ್ ಊರಿನಲ್ಲಿನ ಅಂಗನ ವಾಡಿಗೆ ಹೋಗುವ ರಸ್ತೆಯಲ್ಲಿ ಗುಂಡಿ ಗಳು ಬಿದ್ದು ಮಳೆ ನೀರು ಶೇಖರಣೆ ಯಾಗಿದೆ. ಈ ರಸ್ತೆ ಕೆಸರು ಗದ್ದೆಯಂತಾ ಗಿದ್ದು, ಹಲವಾರು ವರ್ಷದಿಂದ ರಸ್ತೆ ದುರಸ್ತಿ ಮಾಡದೇ ನಿರ್ಲಕ್ಷ್ಯ ವಹಿಸ ಲಾಗಿದೆ. ನಿವಾಸಿಗಳಿಗೆ ತೊಂದರೆಯಾಗು ತ್ತಿದ್ದರೂ ಗ್ರಾಮ ಪಂಚಾಯಿತಿ ಸದಸ್ಯರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದು, ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋ ಜನವಾಗಿಲ್ಲ. ಸಂಬಂಧಪಟವರು ಈ ಬಗ್ಗೆ ಗಮನ ಹರಿಸಿ ಸಮಸ್ಯೆ ಬಗೆ ಹರಿಸಬೇಕು. ಇಲ್ಲ ವಾದರೆ ಗ್ರಾಮ ಪಂಚಾಯಿತಿ ಮುಂದೆ ಧರಣಿ ಮಾಡು ವುದಾಗಿ ಎಚ್ಚರಿಸಿದ್ದಾರೆ. Advertisement
ಗುಂಡಿ ಬಿದ್ದ ರಸ್ತೆ ದುರಸ್ತಿಗೆ ನಿರ್ಲಕ್ಷ್ಯ
05:43 PM Aug 16, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.