Advertisement
ಡಿ. 27ರಂದು (ಶುಕ್ರವಾರ) ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ನಡೆಯುವ ಎಐಸಿಸಿ ಅಧಿವೇಶನದ ಶತಮಾನೋತ್ಸವದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಈ ವಿಚಾರ ಪ್ರಸ್ತಾವಿಸಿ ಪ್ರಕರಣ ಅಂತ್ಯಗೊಳಿಸುವ ಇರಾದೆ ಅವರದು. ಈ ಘಟನೆಯ ಬಳಿಕ ಬೇರೆ ರಾಜ್ಯದ ಸ್ಪೀಕರ್ ಹಾಗೂ ಸಭಾಪತಿಗಳು ಹೊರಟ್ಟಿಯವರಿಗೆ ಕರೆ ಮಾಡಿ ಚರ್ಚೆ ನಡೆಸಿದ್ದಾರೆ.
Advertisement
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
03:15 AM Dec 26, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.