Advertisement
ಹಂತಕ ಫಯಾಜ್ ನಿಗೆ ಹಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಹಿಂದೂ ಸಂಘಟನೆಗಳು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರೆ, ಈ ಪ್ರತಿಭಟನೆಗೆ ಮುಸ್ಲಿಂ ಸಮಾಜ ಬಾಂಧವರೂ ಸಾಥ್ ನೀಡಿ, ಹಂತಕನಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
Advertisement
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
11:54 AM Apr 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.