Advertisement
ನೆರಿಯ ಗ್ರಾ.ಪಂ. ವ್ಯಾಪ್ತಿಯಲ್ಲಿ ರುದ್ರಭೂಮಿ ಇಲ್ಲದಿರುವ ಬಗ್ಗೆ ಗ್ರಾಮಸ್ಥರು ಜ.14 ರಂದು ನೆರಿಯ ಗ್ರಾಮದ ಜನತಾ ಕಾಲನಿ ನಿವಾಸಿ ಸಂಜೀವಗೌಡ (49 ) ಅವರು ಮೃತಪಟ್ಟಿದ್ದು, ಮೃತರ ಅಂತ್ಯ ಸಂಸ್ಕಾರ ನಡೆಸಲು 25 ವರ್ಷಗಳ ಹಿಂದೆ ಇಟ್ಟಾಡಿ ಎಂಬ ಕುಂಮ್ಕಿ ಸ್ಥಳದಲ್ಲಿ ಕಾಯ್ದಿರಿಸಿದ್ದ 1.12 ಎಕ್ರೆ ಸ್ಥಳ ಬೇರೊಬ್ಬರ ಸ್ವಾಧೀನದಲ್ಲಿದ್ದು, ಅಲ್ಲಿಗೆ ತೆರಳಲು ಸೂಕ್ತ ರಸ್ತೆಯಿಲ್ಲ. ಮನೆಮಂದಿ ಅವರ ಮನೆಮುಂದೆ ಮೃತದೇಹ ಕೊಂಡೊಯ್ಯಲು ಬಿಡುವುದಿಲ್ಲ ಎಂದು ಗಲಭೆ ಎಬ್ಬಿಸಿದರ ಪರಿಣಾಮ ಗ್ರಾಮಸ್ಥರು ನೆರಿಯ ಗ್ರಾ.ಪಂ. ಎದುರುಗಡೆ ಅಂತ್ಯ ಸಂಸ್ಕಾರ ನಡೆಸಲು ಸಿದ್ಧತೆ ನಡೆಸಿದ್ದರು.
Related Articles
Advertisement
ಬಳಿಕ ಅದೇ ಜಾಗದಲ್ಲಿ ಸಂಜೀವ ಗೌಡ ಅವರ ಅಂತ್ಯಸಂಸ್ಕಾರ ನೆರವೇರಿಸಲು ವ್ಯವಸ್ಥೆ ಮಾಡುವ ಮೂಲಕ ತಾರಕಕ್ಕೇರಿದ್ದ ನೆರಿಯ ರುದ್ರಭೂಮಿಗಾಗಿ ನಡೆಸಿದ್ದ ಪ್ರತಿಭಟನೆ ಸುಖಾಂತ್ಯಗೊಂಡಿದೆ.