Advertisement

ಮರುಪಾವತಿಯಾಗದ ಸಾಲ ಪ್ರಮಾಣ ಸ್ಥಿರ

09:57 AM Dec 25, 2019 | Hari Prasad |

ಮುಂಬಯಿ: ಮರುಪಾವತಿಯಾಗದ ಸಾಲ ಪತ್ತೆ ಪ್ರಕ್ರಿಯೆ ಪೂರ್ಣಗೊಳ್ಳುವ ಹಂತದಲ್ಲಿದ್ದು, ಬ್ಯಾಂಕಿಂಗ್‌ ಕ್ಷೇತ್ರದ ಆರೋಗ್ಯವು ಸುಧಾರಿಸಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಹೇಳಿದೆ.

Advertisement

ಸೆಪ್ಟಂಬರ್‌ ಅಂತ್ಯದಲ್ಲಿ ಒಟ್ಟಾರೆ ಅನುತ್ಪಾದಕ ಆಸ್ತಿಯ ಪ್ರಮಾಣ ಶೇ.9.1ರಲ್ಲಿ ಸ್ಥಿರವಾಗಿದೆ ಎಂದೂ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next