Advertisement
ಖಾತೆ ರದ್ದು ಮಾಡಿದ್ದೇವೆ: ಇದೇ ವೇಳೆ, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಟೆಲಿಗ್ರಾಂ ಜಾಲತಾಣ, “ಅನಧಿಕೃತ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ. ಕೇಂದ್ರ ಸರಕಾರದ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅನ್ವಯ ಖಾತೆಗಳನ್ನು ರದ್ದು ಮಾಡಲಾಗಿದೆ. ಪ್ರಕರಣದ ತನಿಖೆಯಲ್ಲಿ ಅಧಿಕಾರಿಗಳಿಗೆ ನಾವು ಸಹಕಾರ ನೀಡುತ್ತೇವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ನಮ್ಮ ಹೆಲ್ಪ್ ಡೆಸ್ಕ್ಗೆ ಕೂಡ ಹಲವು ದೂರುಗಳು ಬಂದಿವೆ’ ಎಂದು ಶನಿವಾರ ಸ್ಪಷ್ಟನೆ ನೀಡಿದ್ದಾರೆ. Advertisement
NET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐನಿಂದ ಶಂಕಿತನ ವಿಚಾರಣೆ
01:09 AM Jun 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.