Advertisement

Nettaru: ನೇಣು ಬಿಗಿದು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

12:57 AM May 14, 2024 | Team Udayavani |

ಸುಳ್ಯ: ಕಾಲೇಜು ವಿದ್ಯಾರ್ಥಿಯೋರ್ವ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 13ರಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಬೆಳ್ಳಾರೆ ಗ್ರಾಮದ ನೆಟ್ಟಾರಿನ ಕಿನ್ನಿಮಜಲು ಹುಕ್ರಪ್ಪ ಅವರ ಪುತ್ರ, ಸುಳ್ಯ ಖಾಸಗಿ ಕಾಲೇಜಿನ ವಿದ್ಯಾರ್ಥಿ ಚರಣ್‌ ಕುಮಾರ್‌ ಕೆ. ಮೃತರು. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next