Advertisement

ಕ್ರಿಪ್ಟೋ ವಿಧೇಯಕ ಪರಿಷ್ಕರಿಸಿ ಮಂಡನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

11:09 PM Nov 30, 2021 | Team Udayavani |

ನವದೆಹಲಿ: ಬಿಟ್‌ಕಾಯಿನ್‌ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ವಿಧೇಯಕವನ್ನು ರೂಪಿಸುತ್ತಿದ್ದು, ಈ ಬಗ್ಗೆ ಕೇಂದ್ರ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಿದ ಬಳಿಕ ಸಂಸತ್‌ನಲ್ಲಿ ಮಂಡಿಸುತ್ತೇವೆ.

Advertisement

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ ರಾಜ್ಯಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ.

ಸದ್ಯ ಮಂಡಿಸಲು ಉದ್ದೇಶಿಸಲಾಗಿರುವ ಕ್ರಿಪ್ಟೋ ಕರೆನ್ಸಿ ಮತ್ತು ಅಧಿಕೃತ ಡಿಜಿಟಲ್‌ ಕರೆನ್ಸಿ ನಿಯಂತ್ರಣ ವಿಧೇಯಕವನ್ನು ಮತ್ತೊಮ್ಮೆ ಪರಿಶೀಲಿಸಿ, ಪರಿಷ್ಕರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದೇ ವೇಳೆ, ಸದ್ಯಕ್ಕೆ ಕ್ರಿಪ್ಟೋ ಎಕ್ಸ್‌ಚೇಂಜ್‌ಗಳು ನೀಡುತ್ತಿರುವ ಜಾಹೀರಾತಿನ ಮೇಲೆ ನಿರ್ಬಂಧ ಹೇರುವುದಿಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

Advertisement
Advertisement

Udayavani is now on Telegram. Click here to join our channel and stay updated with the latest news.

Next