Advertisement

ಕೆನರಾ ಬ್ಯಾಂಕ್‌ಗೆ ನೂತನ ಸಿಎಫ್ಒ

01:19 AM Feb 07, 2019 | |

ಬೆಂಗಳೂರು: ಕೆನರಾ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ವಿ.ರಾಮಚಂದ್ರ ಅವರನ್ನು ಮುಖ್ಯ ಹಣಕಾಸು ಅಧಿಕಾರಿ ಯನ್ನಾಗಿ (ಸಿಎಫ್ಒ) ನೇಮಿಸಲಾಗಿದ್ದು, ಫೆಬ್ರವರಿ 1 ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಧಾನ ವ್ಯವಸ್ಥಾಪಕ ಎನ್‌.ಸಿವಸಂಕರನ್‌ ಅವರು ಜನವರಿ 31ಕ್ಕೆ ನಿವೃತ್ತರಾಗಿದ್ದು, ಅವರ ಸ್ಥಾನಕ್ಕೆ ರಾಮಚಂದ್ರ ಅವರನ್ನು ನೇಮಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next