Advertisement
ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಕ್ತ ಹೀನತೆ ಮತ್ತು ಪೌಷ್ಟಿಕಾಂಶ ಕೊರತೆಯನ್ನು ತಗ್ಗಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ 2020ರ ಏಪ್ರಿಲ್‌ನಲ್ಲಿ ಈ ಯೋಜನೆಯನ್ನು ಆರಂಭಿಸಿತ್ತು. ಈಗ ಇದನ್ನು 17,082 ಕೋಟಿ ರೂ. ವೆಚ್ಚದಲ್ಲಿ 2028ರ ಡಿಸೆಂಬರ್‌ವರೆಗೂ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.
Advertisement
Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ
11:14 PM Oct 09, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.