Advertisement
ನ.1ರಿಂದ 19ರವರೆಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸದಂತೆ ಭಾರತೀಯ ಸಿಕ್ಖ್ರಿಗೆ ಉಗ್ರ ಪನ್ನು ಕರೆ ನೀಡಿರುವಂತೆಯೇ ಕೇಂದ್ರ ಸರಕಾರದ ಈ ಕ್ರಮ ಮಹತ್ವ ಪಡೆದಿದೆ. ಭಾರತದ ಮನವಿಗೆ ಸ್ಪಂದಿಸಿರುವ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್ಬಿಐ) ಭಾರತಕ್ಕೆ ನೆರವು ನೀಡಲು ಮುಂದಾಗಿದೆ. ವಿಮಾನಗಳಿಗೆ ಬೆದರಿಕೆ ಒಡ್ಡಲು ದುಷ್ಕರ್ಮಿಗಳು ವಿಪಿಎನ್ ನೆಟ್ವರ್ಕ್ ಬಳಸಿದ್ದಾರೆ. ತನಿಖೆಯಲ್ಲಿ ಬ್ರಿಟನ್ ಮತ್ತು ಜರ್ಮನಿಯ ಕೆಲವು ಪ್ರದೇಶಗಳಿಂದ ಬೆದರಿಕೆ ಕರೆ ಮತ್ತು ಇ-ಮೇಲ್ ಬಂದಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆ 2 ರಾಷ್ಟ್ರಗಳಿಂದ ತನಿಖೆಗೆ ಪೂರಕವಾದ ಮಾಹಿತಿ ಪಡೆಯುವುದಾಗಿ ಇಂಟರ್ಪೋಲ್ ಭರವಸೆ ನೀಡಿದೆ. Advertisement
New Delhi: ಹುಸಿ ಬಾಂಬ್ ಕರೆ ಪತ್ತೆಗೆ ಇಂಟರ್ಪೋಲ್ ಮೊರೆ!
09:14 AM Nov 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.