Advertisement

ದಕ್ಷಿಣ ರೈಲ್ವೇ

01:29 AM Dec 19, 2019 | mahesh |

ಭಾರತೀಯ ರೈಲ್ವೇ ಇಲಾಖೆಯ ದಕ್ಷಿಣ ವಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1,208 ಅಪ್ರಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್‌, ವೆಲ್ಡರ್‌, ಕಾರ್ಪೆಂಟರ್‌, ಎಲೆಕ್ಟ್ರೀಶಿಯನ್‌, ಎಲೆಕ್ಟ್ರಾನಿಕ್‌ ಮೆಕ್ಯಾನಿಕ್‌ ಹುದ್ದೆಗಳು ಖಾಲಿ ಇವೆ. ಎಸೆಸೆಲ್ಸಿ, ಪಿಯುಸಿ ಅಥವಾ ಐಟಿಐ ಕೋರ್ಸ್‌ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌31
//www.indianrail.gov.in/

Advertisement

ಭಾರತೀಯ ಭೂಸೇನೆ
ಭಾರತೀಯ ಭೂಸೇನೆಯಲ್ಲಿ 2020ನೇ ಸಾಲಿನ ನೇಮಕಾತಿ ಆರಂಭವಾಗಿದೆ. 920 ಹು¨ªೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ
ಸಲ್ಲಿಸಬಹುದು. ವಿದ್ಯಾರ್ಹತೆ: 10ನೇ ತರಗತಿ, 12ನೇ ತರಗತಿ, ಐಟಿಐ, ಪದವಿ.
ಕೊನೆಯ ದಿನಾಂಕ ಜನವರಿ15
//joinindianarmy.nic.in/

ಭಾರತೀಯ ಆಹಾರ ನಿಗಮ
ಭಾರತೀಯ ಆಹಾರ ನಿಗಮದಲ್ಲಿ ಸಹಾಯಕ ಗ್ರೇಡ್‌-3 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ16
//fci.gov.in/

ಕೆಎಂಎಫ್
ಕೆಎಂಎಫ್ನಲ್ಲಿ ಸಹಾಯಕ ವ್ಯವಸ್ಥಾಪಕ, ಜೂನಿಯರ್‌ ಟೆಕ್ನೀಶಿ ಯನ್‌ ಸಹಿತ 37 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ, ಯಾವುದೇ ಪದವಿ, ಬಿಎಸ್ಸಿ, ಬಿಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 6
https://www.kmfnandini.coop/

ರಕ್ಷಣಾ ಸಂಶೋಧನ ಮತ್ತು ಅಭಿವೃದ್ಧಿ ಸಂಸ್ಥೆ
ರಕ್ಷಣಾ ಸಂಶೋಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 1,817 ಮಲ್ಟಿ ಟಾಸ್ಕಿಂಗ್‌ ಸ್ಟಾಫ್ ಹುದ್ದೆಗಳು ಖಾಲಿ ಇದ್ದು ಎಸೆಸೆಲ್ಸಿ, ಐಟಿಐ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 23
https://www.drdo.gov.in/

Advertisement

ದಿಲ್ಲಿ ಮೆಟ್ರೋ
ದಿಲ್ಲಿ ಮೆಟ್ರೋದಲ್ಲಿ ಸಹಾಯಕ ಮ್ಯಾನೇಜರ್‌ ಸಹಿತ 1,493 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿಇ, ಬಿಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 31
//www.delhimetrorail.com/

ರೆಪ್ಕೋ ಬ್ಯಾಂಕ್‌
ರೆಪ್ಕೋ ಬ್ಯಾಂಕಿನಲ್ಲಿ ಸಿಬಂದಿ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌21
https://www.repcobank.com/

ಅಂಚೆ ಇಲಾಖೆ
ಅಂಚೆ ಇಲಾಖೆಯಲ್ಲಿ ಪೋಸ್ಟಲ್‌ ಅಸಿಸ್ಟೆಂಟ್‌, ಸೋರ್ಟಿಂಗ್‌ ಅಸಿಸ್ಟೆಂಟ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಕೊನೆಯ ದಿನಾಂಕ ಜನವರಿ 10
http//postal.nic.in

ಕೋಲ್‌ ಇಂಡಿಯಾ
ಕೋಲ್‌ ಇಂಡಿಯಾದಲ್ಲಿ 1,326 ಮ್ಯಾನೇಜ್‌ಮೆಂಟ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಕೊನೆಯ ದಿನಾಂಕ ಜನವರಿ 19
https://www.coalindia.in/

ಭಾರತೀಯ ಬಾಹ್ಯಾಕಾಶ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ 179 ಟೆಕ್ನೀಶಿಯನ್‌ ಮತ್ತು ಟ್ರೇಡ್‌ ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಮಹೇಂದ್ರ ಗಿರಿಯಲ್ಲಿ ಸಂದರ್ಶನ ನಡೆಯಲಿದೆ..
ಕೊನೆಯ ದಿನಾಂಕ ಡಿಸೆಂಬರ್‌21
https://www.isro.gov.in/

ವಿಕ್ರಮ್‌ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರ
ವಿಕ್ರಮ್‌ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರದಲ್ಲಿ 72 ತಂತ್ರಜ್ಞ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ, ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌30
https://www.vssc.gov.in/

ರೈಲ್ವೇ ವೀಲ್‌ ಫ್ಯಾಕ್ಟರಿ
ಭಾರತೀಯ ರೈಲ್ವೇ ಇಲಾಖೆಯ ರೈಲ್ವೇ ವೀಲ್‌ ಫ್ಯಾಕ್ಟರಿಯಲ್ಲಿ ಸಾಂಸ್ಕೃತಿಕ ಕೋಟಾದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು. ಪಿಯುಸಿ, ಎಸೆಸೆಲ್ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 21
https://rwf.indianrailways.gov.in/

ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌

ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಪರ್ಸನಲ್‌ ಸೆಲೆಕ್ಷನ್‌ ಸಂಸ್ಥೆಯಲ್ಲಿ 50 ವಿಶೇಷ ಅಧಿಕಾರಿ, ಒಂದು ಚೀಫ್ ರಿಸ್ಕ್ ಅಧಿಕಾರಿ ಹುದ್ದೆ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ, ಬಿಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌26
https://www.ibps.in/

ಬ್ಯಾಂಕ್‌ ಆಫ್ ಮಹಾರಾಷ್ಟ್ರ
ಬ್ಯಾಂಕ್‌ ಆಫ್ ಮಹಾರಾಷ್ಟ್ರದಲ್ಲಿ 50 ವಿಶೇಷ ಅಧಿಕಾರಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿಇ, ಬಿಟೆಕ್‌, ಎಂಸಿಎ, ಎಇ, ಎಂಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌31
https://www.a.in/

ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌
ಬೆಂಗಳೂರಿನಲ್ಲಿರುವ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನ‌ಲ್ಲಿ ಸಂದರ್ಶಕ ಸಲಹೆಗಾರ ಹುದ್ದೆ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಬಿಬಿಎಸ್‌, ಎಂಡಿ ವೈದ್ಯಕೀಯ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌27
https://hal-india.co.in/

ಪಿಎನ್‌ಬಿ ಹೌಸಿಂಗ್‌ ಫೈನಾನ್ಸ್‌
ಪಿಎನ್‌ಬಿ ಹೌಸಿಂಗ್‌ ಫೈನಾನ್ಸ್‌ ಸಂಸ್ಥೆಯಲ್ಲಿ ಮ್ಯಾನೇಜರ್‌ ಸಹಿತ 2,020 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಸಿಎ ಮತ್ತು ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 31
https://www.pnbhousing.com/

ನ್ಯೂಕ್ಲಿಯರ್‌ ಪವರ್‌ ಕಾರ್ಪೊರೇಷನ್‌ ಆಫ್ ಇಂಡಿಯಾ

ನ್ಯೂಕ್ಲಿಯರ್‌ ಪವರ್‌ ಕಾರ್ಪೊರೇಷನ್‌ ಆಫ್ ಇಂಡಿಯಾದಲ್ಲಿ 137 ಚಾಲಕ ಮತ್ತು ತಂತ್ರಜ್ಞ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ, ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 6
https://npcilcareers.co.in/

ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ
ಕೇಂದ್ರ ಸರಕಾರದ ಅಧೀನದಲ್ಲಿರುವ ರಾಷ್ಟ್ರೀಯ ಕಟ್ಟಡ ನಿರ್ಮಾಣ ನಿಗಮದಲ್ಲಿ ಮಾರ್ಕೆಟಿಂಗ್‌ ಕಾರ್ಯನಿರ್ವಾಹಕ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 2
hrm.recruitment@nbccindia.com

ಎನ್‌ಎಚ್‌ಐಡಿಸಿಎಲ್
ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿ ಪ್ರಾಧಿಕಾರದಲ್ಲಿ (ಎನ್‌ಎಚ್‌ಐಡಿಸಿಎಲ…) ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಜನರಲ್‌ ಮ್ಯಾನೇಜರ್‌ ಸಹಿತ 71 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಸಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌23
https://nhidcl.com/

ಕೆನರಾ ಬ್ಯಾಂಕ್‌
ಕೆನರಾ ಬ್ಯಾಂಕ್‌ನ ಬೆಂಗಳೂರು ಶಾಖೆಯಲ್ಲಿ ಕಂಪೆನಿ ಕಾರ್ಯದರ್ಶಿ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಅನುಭವಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌21
canfina@yahoo.com

ಸಿಬಿಎಸ್‌ಇ
ಕೇಂದ್ರಿಯ ಪ್ರೌಢಶಾಲಾ ಶಿಕ್ಷಣ ಮಂಡಳಿಯಲ್ಲಿ 357 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ, ಪಿಯುಸಿ, ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಬಿಇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 23
//cbse.nic.in/

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ, ಹುಬ್ಬಳ್ಳಿ, ಉತ್ತರ ಕರ್ನಾಟಕ, ಶಿರಸಿ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಖಾಲಿ ಇರುವ 2,555 ಚಾಲಕ, 259 ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೆವಿ ವೆಹಿಕಲ್‌ ಡ್ರೈವಿಂಗ್‌ ಲೈಸನ್ಸ್‌ ಮತ್ತು ಎಸೆಸೆಲ್ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 1
www.nwkrtc.in

ಬ್ಯಾಂಕ್‌ ಆಫ್ ಮಹಾರಾಷ್ಟ್ರ
ಬ್ಯಾಂಕ್‌ ಆಫ್ ಮಹಾರಾಷ್ಟ್ರದ ದೇಶಾದ್ಯಂತ ಇರುವ ಶಾಖೆಗಳಲ್ಲಿ ಜನರಲ್‌ ಆಫೀಸರ್‌ ಸ್ಕೇಲ್‌ 2 ಹುದ್ದೆಗಳ ಸಹಿತ 300 ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು..
ಕೊನೆಯ ದಿನಾಂಕ ಡಿಸೆಂಬರ್‌ 31
https://www.bankofmaharashtra.in/

ಕಲಬುರಗಿ-ಬೀದರ್‌ ಮತ್ತು ಯಾದಗಿರಿ ಹಾಲು ಉತ್ಪಾದಕರ ಸಂಘ
ಕಲಬುರಗಿ- ಬೀದರ್‌ ಮತ್ತು ಯಾದಗಿರಿ ಹಾಲು ಉತ್ಪಾದಕರ ಸಂಘಗಳಲ್ಲಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸಹಾಯಕ ವ್ಯವಸ್ಥಾಪಕ, ತಾಂತ್ರಿಕ ಅಧಿಕಾರಿ, ಮಾರುಕಟ್ಟೆ ಅಧಿಕಾರಿ,ಉಗ್ರಾಣ ಅಧಿಕಾರಿ, ಕಿರಿಯ ತಾಂತ್ರಿಕ ಅಧಿಕಾರಿ ಸಹಿತ 37 ವಿವಿಧ ಹುದ್ದೆಗಳು ಖಾಲಿ ಇದ್ದು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಜನವರಿ 1
https://www.kmfnandini.coop/

Advertisement

Udayavani is now on Telegram. Click here to join our channel and stay updated with the latest news.

Next