Advertisement
ಕೊನೆಯ ದಿನಾಂಕ ಫೆಬ್ರವರಿ14https://uidai.gov.in/
ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆಯಲ್ಲಿ 69 ಗ್ರಾಮ ಲೆಕ್ಕಿಗ ಹುದ್ದೆಗಳಿಗೆೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ15
https://www.cftri.res.in/.
Related Articles
ರೈಲ್ವೇ ಇಲಾಖೆಯ ಪಶ್ಚಿಮ ರೈಲ್ವೇ ವಿಭಾಗದಲ್ಲಿ 1,273 ಅಪ್ರಂಟಿಸ್ ಹುದ್ದೆಗಳು ಖಾಲಿ ಇದ್ದು ನೇಮಕಾತಿ ಅಧಿಸೂಚನೆ ಹೊರಡಿಸಿದೆ.
Advertisement
ಕೊನೆಯ ದಿನಾಂಕ ಫೆಬ್ರವರಿ 14wcr.indianrailways.gov.in. ದ.ಕ. ಜಿ. ಮತ್ತು ಸತ್ರ ನ್ಯಾಯಾಧೀಶರ ಕಚೇರಿ
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಸಹಿತ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಕೊನೆಯ ದಿನಾಂಕ ಫೆಬ್ರವರಿ 12
https://districts.ecourts.gov.in/ ಪೊಲೀಸ್ ಇಲಾಖೆ
ರಾಜ್ಯ ಪೊಲೀಸ್ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 17
https://ksp.gov.in/ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ಲರ್ಕ್ ಹುದ್ದೆ ನೇಮಕಾತಿಗೆ ಅಧಿಸೂಚನೆ
ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜನವರಿ 26
https://www.sbi.co.in/. ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಾಂತ್ರಿಕ ಸಹಾಯಕ ಮತ್ತು ಭದ್ರತಾ ಸಿಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 2
https://cetonline.karnataka.gov.in/ea/ ಭಾರತೀಯ ನೌಕಾ ಪಡೆ
ಭಾರತೀಯ ನೌಕಾ ಪಡೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಫೆಬ್ರವರಿ 2
https://joinindiancoastguard.gov.in/ ಲೋಕಸಭಾ ಸಚಿವಾಲಯ
ಲೋಕಸಭಾ ಸಚಿವಾಲಯದಲ್ಲಿ 21 ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜನವರಿ 28
loksabha Recruitment ಕೊಪ್ಪಳ ಗ್ರಾಮಕರಣಿಕ
ಕೊಪ್ಪಳ ಜಿಲ್ಲೆಯಲ್ಲಿ 22 ಗ್ರಾಮ ಕರಣಿಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೇರ ಸಂದರ್ಶನ ಫೆಬ್ರವರಿ 5
https://koppal.nic.in/ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ 248 ಟ್ರೇಡ್ ಅಪ್ರಂಟಿಸ್ ಹು¨ªೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಫಿಟರ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕÕ… ಮೆಕಾನಿಕ್, ಇನ್ಸೂ$óಮೆಂಟ್ ಮೆಕಾನಿಕ್ ಹುದ್ದೆಗಳು ಖಾಲಿ ಇದ್ದು ಎಸೆಸೆಲ್ಸಿ ಅಥವಾ ಪಿಯುಸಿ, ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜನವರಿ 27
https://www.iocl.com/