Advertisement

ವೈರಲ್: ಪರೀಕ್ಷೆಯಲ್ಲಿ ನಕಲು ಮಾಡಬಾರದೆಂದು ಹೊಸ ಹೆಲ್ಮೆಟ್ ಐಡಿಯಾ

10:20 AM Oct 19, 2019 | keerthan |

ಹಾವೇರಿ: ಪರೀಕ್ಷೆಯಲ್ಲಿ ನಕಲು ಮಾಡಬಾರದೆಂದು ವಿದ್ಯಾರ್ಥಿಗಳ ಕುತ್ತಿಗೆಗೆ ರಟ್ಟಿನ ಡಬ್ಬಿ ಹಾಕಿಸಿ ಪರೀಕ್ಷೆ ಬರೆಸಿದ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದೆ.

Advertisement

ನಗರದ ಭಗತ್‌ಸಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಅ. 16ರಂದು ನಡೆದ ಅರ್ಧ ವಾರ್ಷಿಕ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ತಲೆಗೆ ಹೆಲ್ಮೆಟ್ ಮಾದರಿಯ ರಟ್ಟಿನ ಡಬ್ಬಿ ಹಾಕಿಕೊಂಡು ಪರೀಕ್ಷೆ ಬರೆದ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಮೂಲಕ ವಿಷಯ ಬಹಿರಂಗಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next