Advertisement

ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಇನ್ನಿಂಗ್ಸ್‌ ?

01:11 AM Oct 19, 2022 | Team Udayavani |

ಹೊಸದಿಲ್ಲಿ: ಬರೋಬ್ಬರಿ 24 ವರ್ಷಗಳ ಬಳಿಕ ಬುಧವಾರ ಮೊದಲ ಗಾಂಧಿಯೇತರ ನಾಯಕರೊಬ್ಬರು ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೇರುವುದು ಖಚಿತವಾಗಿದೆ.

Advertisement

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆ ಫ‌ಲಿತಾಂಶ ಬುಧವಾರ ಪ್ರಕಟವಾಗಲಿದೆ.

ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ತಿರುವನಂತಪುರ ಸಂಸದ ಶಶಿ ತರೂರ್‌ ಅವರು ಸ್ಪರ್ಧಿಸಿದ್ದರು.

ಹೆಚ್ಚಿನ ಬೆಂಬಲ ಖರ್ಗೆ ಅವರ ಪರ ವ್ಯಕ್ತವಾಗಿದ್ದು, ಅವರೇ ಉನ್ನತ ಹುದ್ದೆಗೇರುವ ಸಾಧ್ಯತೆ ಹೆಚ್ಚಿದೆ.

Advertisement

Udayavani is now on Telegram. Click here to join our channel and stay updated with the latest news.

Next