Advertisement

New Law; ಈಗಲೇ ಹೇಳುವುದು ಕಷ್ಟ: ಗೃಹ ಸಚಿವ

12:31 AM Jul 02, 2024 | Team Udayavani |

ಬೆಂಗಳೂರು: ದೇಶದಲ್ಲಿ ಜಾರಿಯಾಗಿರುವ ಮೂರು ಹೊಸ ಅಪರಾಧ ತಡೆ ಕಾನೂನುಗಳ ಪರಿ ಣಾಮದ ಬಗ್ಗೆ ಈಗಲೇ ಹೇಳುವುದು ಕಷ್ಟ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಇನ್ನು ಮುಂದೆ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನು ಗಳು ಅನ್ವಯವಾಗಲಿವೆ. ಪ್ರಕರಣ ದಾಖಲಾದ ಬಳಿಕ ಕೋರ್ಟ್‌ನಲ್ಲಿ ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು. ದೇಶದೆಲ್ಲೆಡೆಯಿಂದ ಈ ಬಗ್ಗೆ ಪ್ರತಿಕ್ರಿಯೆ ಬರ ಬೇಕು. ಸರಕಾರ ಕೆಲವು ಪರಿಷ್ಕರಣೆ ಮಾಡಬಹುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next