Advertisement
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಇಬ್ಬರು ನಾಯಕರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೊಸ ಪಕ್ಷ ಹುಟ್ಟು ಹಾಕಲಾಗುತ್ತಿದೆ. ಬರುವ ಮಾ.9ರಂದು ಈ ಸಂಬಂಧ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದ ಬಳಿಕ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಸಿ, ಹೊಸ ಪಕ್ಷದ ಹೆಸರನ್ನು ಘೋಷಣೆ ಮಾಡುತ್ತೇವೆ.
Advertisement
ಪ್ರಕಾಶ್ ಅಂಬೇಡ್ಕರ್-ಓವೈಸಿ ಜೊತೆ ಹೊಸ ಪಕ್ಷ: ಮುನವಳ್ಳಿ
12:30 AM Mar 08, 2019 | |
Advertisement
Udayavani is now on Telegram. Click here to join our channel and stay updated with the latest news.