Advertisement
ಕನಕಾಂಬರಿ ಮಹಿಳಾ ಒಕ್ಕೂಟದ ವತಿಯಿಂದ ರವಿವಾರ ನಡೆದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಹಿಂದೆ ಎಸ್.ಎಂ. ಕೃಷ್ಣ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಮೋಟಮ್ಮ ಅವರು ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳನ್ನು ಆರಂಭಿಸಿ, ಆರ್ಥಿಕ ಶಕ್ತಿ ತುಂಬಿದರು. ಈಗ ಅದೇ ಇಲಾಖೆಯ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿರುವುದು ನನ್ನ ಪಾಲಿನ ಅದೃಷ್ಟ ಎಂದರು.
Advertisement
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
02:13 AM Nov 25, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.