Advertisement

19 ವಿಶೇಷ ಕೋರ್ಟ್‌ ಸ್ಥಾಪನೆಗೆ ಶಿಫಾರಸು

06:00 AM Oct 27, 2018 | Team Udayavani |

ಹೊಸದಿಲ್ಲಿ: ಜನಪ್ರತಿನಿಧಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ವಿಚಾರಣೆ ನಡೆಸಲು 12 ವಿಶೇಷ ಕೋರ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಇವುಗಳ ಸಂಖ್ಯೆ 19ಕ್ಕೆ ಹೆಚ್ಚಿಸಬೇಕು ಎಂದು ಸುಪ್ರೀಂಕೋರ್ಟ್‌ಗೆ ಹಿರಿಯ ವಕೀಲ ವಿಜಯ್‌ ಹನ್ಸಾರಿಯಾ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ.
ಮ್ಯಾಜಿಸ್ಟ್ರೇಟ್‌ ಮಟ್ಟದಲ್ಲೂ ವಿಚಾರಣೆಗಾಗಿ ಇಂತಹ 51 ಕೋರ್ಟ್‌ ಗಳನ್ನು ಸ್ಥಾಪಿಸಬೇಕು ಎಂದೂ ಸಮಿತಿ ಶಿಫಾರಸು ಮಾಡಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next