Advertisement

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

11:32 PM May 07, 2024 | Team Udayavani |

ಅಗರ್ತಲಾ: ತ್ರಿಪುರಾದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನವು ಮುಂದಿನ ವರ್ಷ ಫೆಬ್ರವರಿಯಲ್ಲಿ ಲೋಕಾರ್ಪಣೆಗೊಳ್ಳುವ ನಿರೀಕ್ಷೆಯಿದೆ.

Advertisement

ಪಶ್ಚಿಮ ತ್ರಿಪುರ ಜಿಲ್ಲೆಯ್ಲರುವ ಈ ಮೈದಾನವನ್ನು ಮುಂದಿನ ಫೆಬ್ರವರಿಯಲ್ಲಿ ಅಂತಾರಾಷ್ಟ್ರೀಯ ಏಕದಿನ ಅಥವಾ ಐಪಿಎಲ್‌ ಪಂದ್ಯದೊಂದಿಗೆ ಉದ್ಘಾಟನೆಗೊಳಿಸಲು ತ್ರಿಪುರ ಕ್ರಿಕೆಟ್‌ ಅಸೋಸಿಯೇಶನ್‌ (ಟಿಸಿಎ) ಸಿದ್ಧತೆ ನಡೆಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next