Advertisement
ಹೊಸ ವರ್ಷಾಚರಣೆಗೆ ಡಿ.31ರ ರಾತ್ರಿ 12.30ರ ವರೆಗೆ ಸಮಯ ನಿಗದಿ ಮಾಡಲಾಗಿದೆ. ಶಬ್ದ ಮಾಲಿನ್ಯವಾಗದಂತೆ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆ ವರೆಗೆ ಮಾತ್ರ ಬಳಸಬಹುದು. ನೈತಿಕ ಪೊಲೀಸ್‌ಗಿರಿ, ಅನುಚಿತ ವರ್ತನೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ನೈತಿಕ ಪೊಲೀಸ್‌ಗಿರಿ ತಡೆಯಲು ಪೊಲೀಸರ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದಿದ್ದಾರೆ.
Advertisement
New Year celebrations: ಅಹಿತಕರ ಘಟನೆ ತಡೆಗೆ ಉಡುಪಿ ಎಸ್‌ಪಿ ವಿಶೇಷ ಸೂಚನೆ
11:46 PM Dec 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.