Advertisement
ಹೊಸ ವರ್ಷಾಚರಣೆ ನೆಪದಲ್ಲಿ ಪ್ರವಾಸಿಗರು ವಾಸ್ತವ್ಯ ಹೂಡಿ ಮೋಜು ಮಸ್ತಿ ಮಾಡುವುದರಿಂದ ಕಾಡು ಪ್ರಾಣಿಗಳ ಸಹಜ ಜೀವನಕ್ಕೆ ತೊಂದರೆಯಾಗುತ್ತದೆ ಎಂಬುದನ್ನು ಮನಗಂಡ ಇಲಾಖೆ, ಡಿ.31 ಹಾಗೂ ಜ.1ರಂದು ವಸತಿ ಗೃಹಗಳ ವಾಸ್ತವ್ಯಕ್ಕೆ ಅವಕಾಶ ನಿರಾಕರಿಸಿದೆ. Advertisement
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
10:55 AM Dec 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.