Advertisement
ಈ ಕುರಿತು ತಕ್ಷಣ ಪೊಲೀಸ್ ಠಾಣೆಗೆ ಸಾರ್ವಜನಿಕರು ತಿಳಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವನ್ನು ಪಡೆದುಕೊಮಡು ಶಹಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ತಪಾಸಣೆ ನಡೆಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಘಟನೆ ಕುರಿತು ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಕಳೆದು ಎರಡು ಮೂರು ತಿಂಗಳಲ್ಲಿ ಇದು ಮೂರನೇ ಪ್ರಕರಣ ಎನ್ನಲಾಗಿದ್ದು, ಇದಕ್ಕೆಲ್ಲ ಕಡಿವಾಣ ಹಾಕಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. Advertisement
ಗೋಗಿಯಲ್ಲಿ ನವಜಾತ ಶಿಶು ಪತ್ತೆ
10:11 AM Nov 19, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.