Advertisement
2018 ರಲ್ಲಿ ಮಹಾರಾಷ್ಟ್ರದ ಥಾಣೆಯ ಉಲ್ಹಾಸ್‌ನಗರದಲ್ಲಿರುವ ಚರಂಡಿಯಲ್ಲಿ ನವಜಾತ ಶಿಶುವೊಂದು ಇಲ್ಲಿನ ಚರಂಡಿಯಲ್ಲಿರುವುದನ್ನು ವಡೋಲ್ ಗ್ರಾಮದ ಶಿವಾಜಿ ರಾಗಾಡೆ ಮತ್ತು ಅವರ ಪತ್ನಿ ಜಯಶ್ರೀ ಪತ್ತೆ ಮಾಡಿ ಥಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮಗುವನ್ನು ಪರೀಕ್ಷಿಸಿದ ವೇಳೆ ಮಗುವಿನ ತಲೆಯಲ್ಲಿ ಗಾಯಗಳಾಗಿ ಅನಾರೋಗ್ಯದಿಂದ ಬಳಲುತ್ತಿತ್ತು ಕೂಡಲೇ ಮಗುವನ್ನು ಮುಂಬೈನ ವಾಡಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲದೆ ಮಗುವಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನೂ ಹಂಚಲಾಗಿತ್ತು, ಆದರೆ ಮಗುವಿನ ಪೋಷಕರು ಪತ್ತೆಯಾಗಿರಲಿಲ್ಲ ಅಲ್ಲದೆ ಆಸ್ಪತ್ರೆಯಲ್ಲಿದ್ದ ಮಗುವಿನ ಆರೈಕೆಗೆ ಹೆಚ್ಚಿನ ಹಣದ ಅವಶ್ಯಕತೆ ಇದ್ದುದರಿಂದ ದಾನಿಗಳಿಂದ ನೆರವನ್ನು ಯಾಚಿಸಿದ್ದರು ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕಿದ್ದು ಕೇವಲ 24 ಗಂಟೆಗಳಲ್ಲಿ ಹತ್ತು ಲಕ್ಷಕ್ಕೂ ಅಧಿಕ ಮೊತ್ತ ಸಂಗ್ರಹವಾಗಿತ್ತು.
Advertisement
2018 ರಲ್ಲಿ ಮಹಾರಾಷ್ಟ್ರದ ಚರಂಡಿಯಲ್ಲಿ ಸಿಕ್ಕಿದ ಮಗುವನ್ನು ದತ್ತು ಪಡೆದ ಇಟಲಿ ದಂಪತಿ
04:27 PM Feb 20, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.