Advertisement

ಮಹಿಳಾ ಅಧ್ಯಕ್ಷೆಯಾಗಿ ಪುಷ್ಪಾ ಅಧಿಕಾರ ಸ್ವೀಕಾರ

06:35 AM Nov 20, 2018 | Team Udayavani |

ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ಪುಷ್ಪಾ ಅಮರ್‌ನಾಥ್‌ ಅವರು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

Advertisement

ಮಾಜಿ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್‌ ಅವರು ಪುಷ್ಪಾ ಅವರಿಗೆ ಕಾಂಗ್ರೆಸ್‌ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು,ಇಂದಿರಾಗಾಂಧಿ ಅವರ ಜನ್ಮದಿನದಂದು ಅಧಿಕಾರ ಸ್ವೀಕರಿಸಿದ್ದು ನನ್ನ ಪುಣ್ಯ. 2019 ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ತಳಮಟ್ಟದಿಂದ ಕಾರ್ಯಕರ್ತರನ್ನು ಬಲಪಡಿಸುವ ಕೆಲಸ ಮಾಡಲಿದ್ದೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next