Advertisement

Sirsi ಅಪಘಾತದಲ್ಲಿ ನವವಿವಾಹಿತ ಮೃತ್ಯು

11:01 PM Jun 15, 2023 | Team Udayavani |

ಶಿರಸಿ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ಸಾಮ್ರಾಟ್ ಎದುರು‌ ಸಂಭವಿಸಿದೆ.

Advertisement

ಮೃತ ವ್ಯಕ್ತಿಯನ್ನು ಗಣೇಶ ನಗರದ ಮಹೇಶ ಬೋವಿವಡ್ಡರ್ ಎಂದು ಗುರುತಿಸಲಾಗಿದೆ. ಮಹೇಶ ಮದುವೆಯಾಗಿ ಒಂದು ತಿಂಗಳಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next