Advertisement

ತನ್ನ ನಿಷ್ಠೆ ಸಾಬೀತುಪಡಿಸಲು 10 ವರ್ಷದ ಮಗಳನ್ನು ಬೆಂಕಿ ಹಚ್ಚಿಕೊಂದ ತಾಯಿ

05:44 PM Feb 01, 2022 | Team Udayavani |
ಪತಿಯ ಸವಾಲನ್ನು ಸ್ವೀಕರಿಸಿ ತನ್ನ ನಿಷ್ಠೆಯನ್ನು ಸಾಬೀತುಪಡಿಸಲು ಪತ್ನಿ ಹತ್ತು ವರ್ಷದ ಮಗಳನ್ನೇ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಚೆನ್ನೈನ ತಿರುವಟ್ಟಿಯೂರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪತಿ, ಪತ್ನಿಯನ್ನು ಬಂಧಿಸಲಾಗಿದೆ.
Advertisement

Udayavani is now on Telegram. Click here to join our channel and stay updated with the latest news.

Next