Advertisement

ರಷ್ಯಾ ಶೆಲ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ಸಾವು

05:48 PM Mar 01, 2022 | Team Udayavani |
ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾದ ಶೆಲ್ ದಾಳಿಗೆ ಕರ್ನಾಟಕದ ಹಾವೇರಿಯ ಚಳಗೇರಿ ಗ್ರಾಮದ ನವೀನ್ ಮೃತ ಪಟ್ಟಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.
Advertisement

Udayavani is now on Telegram. Click here to join our channel and stay updated with the latest news.

Next