Advertisement

IPL ಕ್ರಿಕೆಟ್‌ ಬೆಟ್ಟಿಂಗ್‌, ಮೂವರ ಬಂಧನ ; ಸಾವಿರಾರು ಮೌಲ್ಯದ ಮೊಬೈಲ್ ವಶ

06:17 PM Apr 05, 2022 | Team Udayavani |
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ, ಕೊಳ್ನಾಡು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಐಪಿಎಲ್‌ ಪಂದ್ಯಾಟಕ್ಕೆ ಬೆಟ್ಟಿಂಗ್‌ ನಡೆಸುತ್ತಿದ್ದ ಬಗ್ಗೆ ಬಂದ ಮಾಹಿತಿ ಆಧರಿಸಿ, ವಿಟ್ಲ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ, ಸಾವಿರಾರು ಮೌಲ್ಯದ ಮೊಬೈಲ್, ಲ್ಯಾಪ್‍ಟಾಪ್, ನಗದು ವಶಪಡಿಸಿಕೊಂಡಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next