Advertisement

ಏಪ್ರಿಲ್ 10ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್

06:01 PM Apr 08, 2022 | Team Udayavani |
ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದ 18 ವರ್ಷಕ್ಕಿಂತ ಮೇಲ್ಪಟ್ಟವರು ಏಪ್ರಿಲ್ 10ರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಪಡೆಯಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
Advertisement

Udayavani is now on Telegram. Click here to join our channel and stay updated with the latest news.

Next