Advertisement

ಮುಸ್ಲಿಂ ಮಹಿಳೆಯರ ಶೋಷಣೆಗೆ ಅವಕಾಶ ನೀಡಲ್ಲ : ಪ್ರಧಾನಿ ಮೋದಿ

05:43 PM Feb 10, 2022 | Team Udayavani |
ಭಾರತದಲ್ಲಿ ಮುಸ್ಲಿಂ ಮಹಿಳೆಯರ ಅಭಿವೃದ್ಧಿ ಮತ್ತು ಹಕ್ಕುಗಳನ್ನು ನಿರಾಕರಿಸಲು ಜನರು ಹೊಸ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಮುಸ್ಲಿಂ ಮಹಿಳೆಯರನ್ನು ಶೋಷಣೆಗೊಳಪಡಿಸದಂತೆ ತಡೆಯಲು ಉತ್ತರಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಸರಕಾರದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
Advertisement

Udayavani is now on Telegram. Click here to join our channel and stay updated with the latest news.

Next