Advertisement

ಸಂತೋಷ್ ಆತ್ಮಹತ್ಯೆ ಮಾಡಿದ್ದ ಉಡುಪಿಯ ಲಾಡ್ಜ್ ನಲ್ಲಿ ಮತ್ತೋರ್ವ ಆತ್ಮಹತ್ಯೆ!

09:12 PM Apr 19, 2022 | Team Udayavani |
ಕೆಲವು ದಿನಗಳ ಹಿಂದಷ್ಟೇ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಲಾಡ್ಜ್‌ ನಲ್ಲಿ ಇಂದು ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
Advertisement

Udayavani is now on Telegram. Click here to join our channel and stay updated with the latest news.

Next