Advertisement

ಮತದಾನ ಮಾಡುವಾಗ ಸೆಲ್ಫಿ, ವಿಡಿಯೋ ! ಕಾನ್ಪುರ ಮೇಯರ್ ವಿರುದ್ಧ ಕೇಸ್ ದಾಖಲು

06:31 PM Feb 20, 2022 | Team Udayavani |
ಉತ್ತರ ಪ್ರದೇಶದಲ್ಲಿ ಭಾನುವಾರ ನಡೆದ ಮೂರನೇ ಹಂತದ ಮತದಾನದ ವೇಳೆ ಮತಗಟ್ಟೆಯಲ್ಲಿ ಮತದಾನ ಮಾಡುವಾಗ ಫೋಟೋ ಕ್ಲಿಕ್ಕಿಸಿ ವಿಡಿಯೋ ಮಾಡಿದ ಆರೋಪದ ಮೇಲೆ ಕಾನ್ಪುರ ಮೇಯರ್ ಪ್ರಮೀಳಾ ಪಾಂಡೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next