Advertisement

ಇಂದಿನಿಂದ ಐಪಿಎಲ್‌ ಹವಾ: ಉದ್ಘಾಟನಾ ಪಂದ್ಯದಲ್ಲಿ CSK Vs KKR ಸೆಣೆಸಾಟ

06:12 PM Mar 26, 2022 | Team Udayavani |
ಇಂದಿನಿಂದ ವರ್ಣರಂಜಿತ ಐಪಿಎಲ್ ಪಂದ್ಯಾವಳಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್, ಕೊಲ್ಕತಾ ನೈಟ್ ರೈಡರ್ಸ್ ತಂಡಗಳು ಸೆಣೆಸಲಿವೆ. ಮಾರ್ಚ್ 26 ರಿಂದ ಮೇ 29ವರೆಗೆ ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಮನರಂಜನೆ ನೀಡಲಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next