Advertisement
ಮಾತೃ ಸಮಾನರಿಂದ ಸಂತೋಷ. ನೂತನ ಮಿತ್ರರ ಸಹಕಾರ. ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆ ಒದಗಿದರೂ ಧನಾರ್ಜನೆಗೆ ಕೊರತೆಯಾಗದು. ಜಲೋತ್ಪನ್ನ ವಸ್ತುಗಳಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.
Related Articles
Advertisement
ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೀರ್ಘ ಸಂಚಾರ ಸಂಭವ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸಹಾಯಕರು, ಸಹೋದ್ಯೋಗಿಗಳ ಆರೋಗ್ಯ ಗಮನಿಸಿ. ಅಧ್ಯಯನಶೀಲರಿಗೆ ವಿಫುಲ ಅವಕಾಶ.
ಕರ್ಕ:
ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿಲ್ಲವೆಂದು ಚಿಂತಿಸ ದಿರಿ. ಹಣಕಾಸಿನ ವಿಚಾರದಲ್ಲಿ ಆಯವ್ಯಯ ಸಮಾನವಾಗಿ ತೋರಿತು. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರಿಂದ ಸಹಕಾರ ಲಭಿಸೀತು.
ಸಿಂಹ:
ಉದ್ಯೋಗ ವ್ಯವಹಾರಗಳಲ್ಲಿ ಮನಸ್ಸಿ ನಲ್ಲಿ ಯೋಚಿಸಿದಂತೆ ಸರಿಯಾಗಿ ಜವಾಬ್ದಾರಿ ವಹಿಸಿದ್ದರಿಂದ ಸ್ಥಾನ ಗೌರವಾದಿ ಸಂಪಾದಿಸಿದ ತೃಪ್ತಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಆಸ್ತಿ, ಗೃಹ, ವಾಹನ ಸಂಬಂಧಿ ಖರ್ಚು ಸಂಭವ. ಅನ್ಯರ ಅವಲಂಬಿಸದಿರಿ.
ಕನ್ಯಾ:
ಪ್ರಯಾಣದಿಂದ ದೇಹಾಯಾಸ ಕಂಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯ ಸುಖ ಮಧ್ಯಮ.
ತುಲಾ:
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಮನೆಯಲ್ಲಿ ಸಂತಸದ ವಾತಾವರಣ. ಹಿರಿಯರಿಗೆ ಜವಾಬ್ದಾರಿ.
ವೃಶ್ಚಿಕ:
ದೀರ್ಘ ಪ್ರಯಾಣದಿಂದ ದೇಹಾ ಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು. ನೂತನ ಮಿತ್ರರ ಭೇಟಿ. ಸಹೋ ದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿ ಬರುವುದು .
ಧನು:
ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ಸಾಂಸಾರಿಕ ಸುಖ ಮಧ್ಯಮ. ವಿದ್ಯಾರ್ಥಿಗಳು ಪರರ ಸಹಾಯ ಪಡೆದು ನಿರೀಕ್ಷಿತ ಗುರಿ ಸಾಧಿಸಿರಿ.
ಮಕರ:
ಆರೋಗ್ಯ ಸುಧಾರಣೆ. ದೂರದ ವ್ಯವಹಾರಗಳಿಂದ ಉತ್ತಮ ಧನಾರ್ಜನೆ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಬಗ್ಗೆ ಹೆಚ್ಚಿದ ಗಮನ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಸಂಭವ.
ಕುಂಭ:
ದೀರ್ಘ ಪ್ರಯಾಣದಲ್ಲಿ ನಿರೀಕ್ಷಿತ ಸಫಲತೆ. ಉತ್ತಮ ಸ್ಥಾನ ಗೌರವಾದಿ ಲಭ್ಯ. ಅಧಿಕ ಧನಾರ್ಜನೆ. ನೂತನ ಮಿತ್ರರ ಭೇಟಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಮಕ್ಕಳಿಂದ ಸಂತೋಷ ವೃದ್ಧಿ.
ಮೀನ:
ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ದಾಖಲೆಯೊಂದಿಗೆ ವ್ಯವಹರಿಸಿ. ದೂರದ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ.