Advertisement
ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ, ಭೂಮಿ ಆಸ್ತಿ ವಿಚಾರಗಲ್ಲಿ ಅಭಿವೃದ್ಧಿಯ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
Related Articles
Advertisement
ಜವಾಬ್ದಾರಿಯುತವಾದ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಗೃಹದಲ್ಲಿ ಸಂತಸದ ವಾತಾವರಣ. ಅಧ್ಯಯನಶೀಲರಿಗೆ ವಿಪುಲ ಅವಕಾಶ ಧಾರ್ಮಿಕ ಸ್ಥಳ ಭೇಟಿ.
ಕರ್ಕ:
ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಬಂಧುಬಳಗದವರಿಂದ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಗುರುಹಿರಿಯರ ಆರೋಗ್ಯ ಗಮನಿಸಿ. ಮನೆಯಲ್ಲಿ ಸಂತಸದ ವಾತಾವರಣ.ದಂಪತಿಗಳಲ್ಲಿ ಅನ್ಯೋನ್ಯತೆಯಿರಲಿ.
ಸಿಂಹ:
ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತಿ ಕಾಣುವ ಸಂಭವ. ಪಾರದರ್ಶಕತೆ ಇರಲಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದಾಂಪತ್ಯ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳು ಶ್ರಮವಹಿಸಿದರೆ ಸ್ಥಾನ ಪ್ರಾಪ್ತಿ.
ಕನ್ಯಾ:
ದೀರ್ಘ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿಂದ ಕಾರ್ಯನಿರ್ವಹಿಸಿ ಪ್ರಗತಿ ಸಾಧಿಸಿರಿ. ಧನಾರ್ಜನೆಗೆ ಕೊರತೆಯಾಗದು. ಸಾಂಸಾರಿಕ ಸುಖ ವೃದ್ಧಿ. ದೀರ್ಘ ಸಂಚಾರಗಳಲ್ಲಿ ವಿಳಂಬ ಎದುರಾದೀತು.
ತುಲಾ:
ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿನ ಸಂತೋಷ. ಬಂಧುಮಿತ್ರರ ಮಾತೃಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದಾಂಪತ್ಯ ಸುಖ ಮಧ್ಯಮ.
ವೃಶ್ಚಿಕ:
ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿಉದಾರತೆಯಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ.
ಧನು:
ಅತಿಯಾದ ಆತ್ಮವಿಶ್ವಾಸದಿದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರೊÂàನ್ಮುಖರಾಗಿ. ನಿಷ್ಠುರ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನ ಲಾಭ.
ಮಕರ:
ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನ ವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾವಹಿಸಿ.
ಕುಂಭ:
ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್ ಚತುರತೆಯಿಂದ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಹೆಚ್ಚು ಪರಿಶ್ರಮ ಸಂಭವ.
ಮೀನ:
ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ. ವ್ಯವಹರಿಸುವುದರಿಂದ ಸಫಲತೆ. ಸಾಂಸಾರಿಕ ಸುಖ ಮಧ್ಯಮ . ಮಕ್ಕಳಿಂದ ಸಂತೋಷ ವೃದ್ಧಿ. ದೇವತಾ ಕಾರ್ಯಗಳಲ್ಲಿ ಆಸಕ್ತಿ