Advertisement
ಷೇರುಪೇಟೆ ಸಂವೇದಿ ಸೂಚ್ಯಂಕ 208.34 ಅಂಕಗಳ ಏರಿಕೆಯೊಂದಿಗೆ 82,082 ಅಂಕಗಳ ದಾಖಲೆ ಮಟ್ಟದಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ 92.15 ಅಂಕಗಳ ಜಿಗಿತದೊಂದಿಗೆ 25,030 ಗಡಿ ದಾಟಿ ದಾಖಲೆ ಬರೆದಿದೆ.
Related Articles
Advertisement
ಬಿಎಸ್ ಇ ಸೂಚ್ಯಂಕ, ನಿಫ್ಟಿ ಏರಿಕೆಯಿಂದ ಮಾರುತಿ, ಜೆಎಸ್ ಡಬ್ಲ್ಯು ಸ್ಟೀಲ್, ಹಿಂಡಾಲ್ಕೋ, ಕೋಲ್ ಇಂಡಿಯಾ ಮತ್ತು ಟಾಟಾ ಮೋಟಾರ್ಸ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಮಹೀಂದ್ರ & ಮಹೀಂದ್ರ, ಬಿಪಿಸಿಎಲ್, ಇನ್ಫೋಸಿಸ್, ಆಲ್ಟ್ರಾಟೆಕ್ ಸಿಮೆಂಟ್ ಮತ್ತು ಸನ್ ಫಾರ್ಮಾ ಷೇರುಗಳು ನಷ್ಟ ಕಂಡಿದೆ.