Advertisement
ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಸಚಿವ ಡಾ. ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಡಿ. 28 ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರ ವರೆಗೆ 10 ದಿನ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
Related Articles
Advertisement