Advertisement

ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಮೂರನೇ ಚಿನ್ನ ಗೆದ್ದು ಕೊಟ್ಟ ನಿಖತ್ ಜರೀನ್

07:19 PM Aug 07, 2022 | Team Udayavani |

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾನುವಾರ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಬಂಗಾರದ ಬೇಟೆ ಮುಂದುವರಿದಿದ್ದು, ಮಹಿಳೆಯರ 48 ಕೆಜಿ-50 ಕೆಜಿ (ಲೈಟ್ ಫ್ಲೈ) ಫೈನಲ್‌ನಲ್ಲಿ ನಿಖತ್ ಜರೀನ್ ಚಿನ್ನದ ಪದಕವನ್ನು ಗೆದ್ದಿದ್ದಾರೆ.

Advertisement

ಉತ್ತರ ಐರ್ಲೆಂಡ್‌ನ ಕಾರ್ಲಿ ಮೆಕ್‌ನಾಲ್ ಅವರನ್ನು ಸೋಲಿಸಿ ಜರೀನ್ ಬಂಗಾರದ ಪದಕಕ್ಕೆ ಕೊರಳೊಡ್ಡಿದ್ದಾರೆ.

ಇದಕ್ಕೂ ಮುನ್ನ ಮಹಿಳೆಯರ 48 ಕೆಜಿ ವಿಭಾಗದಲ್ಲಿ ನೀತು ಘಂಘಾಸ್, 51 ಕೆಜಿ ಪುರುಷರ ಬಾಕ್ಸಿಂಗ್ ನಲ್ಲಿ ಅಮಿತ್ ಪಂಗಾಲ್ ಚಿನ್ನದ ಪದಕ ಗೆದಿದ್ದರು.

ಮಹಿಳೆಯರ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಭಾರತದ ಅನ್ನು ರಾಣಿ ಕಂಚು ಗೆದ್ದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next