Advertisement
ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಿಖೀಲ್, “ಕೋವಿಡ್ ಸಂಕಷ್ಟದ ಸಮಯದಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ ಈ ವರ್ಷ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಅಭಿಮಾನಿಗಳು, ಕಾರ್ಯಕರ್ತರು ಕೋವಿಡ್ ಸಂಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ತಾವಿದ್ದಲ್ಲಿಂದಲೇ ನನಗೆ ಹರಸಿ. ಒಂದು ಅರ್ಥಪೂರ್ಣ ಆಚರಣೆಗೆ ಕೈಜೋಡಿಸಿ’ ಎಂದಿದ್ದಾರೆ.
Advertisement
ಇಂದು ನಿಖೀಲ್ ಬರ್ತ್‌ಡೇ: ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿ ಎಂದ ನಟ
12:06 PM Jan 22, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.