Advertisement
ಇತರ ದೋಷಿಗಳಾದ ಮುಖೇಶ್, ಪವನ್ ಗುಪ್ತ, ಅಕ್ಷಯ್ ಕುಮಾರ್ ಸಿಂಗ್ ಇನ್ನೂ ಅರ್ಜಿ ಸಲ್ಲಿಸಿಲ್ಲ ಎಂದು ದಿಲ್ಲಿ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ವರು ದೋಷಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಕೇವಲ 7 ದಿನ ಕಾಲಾವಕಾಶ ವಿದೆ ಎಂದು ಅ.29ರಂದು ಸುತ್ತೋಲೆ ಹೊರಡಿಸಲಾಗಿತ್ತು. Advertisement
ಕ್ಷಮಾದಾನ ಅರ್ಜಿ ಸಲ್ಲಿಕೆ
09:49 AM Nov 10, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.