Advertisement

ನಿರ್ಭಯಾ ಅತ್ಯಾಚಾರಿಗೆ ಕ್ಷಮಾದಾನಕ್ಕೆ ವಿರೋಧ

09:50 AM Dec 02, 2019 | Team Udayavani |

ಹೊಸದಿಲ್ಲಿ: 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಯೊಬ್ಬ ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ದಿಲ್ಲಿ ರಾಜ್ಯ ಸರಕಾರ ಶಿಫಾರಸು ಮಾಡಿದೆ.

Advertisement

ಈ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್‌ ನೇತೃತ್ವದ ಸರಕಾರದ ಶಿಫಾರಸುಗಳುಳ್ಳ ಕಡತವನ್ನು ದಿಲ್ಲಿ ಗೃಹ ಸಚಿವ ಸತ್ಯೇಂದ್ರ ಜೈನ್‌ ಅವರು ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್‌ಗೆ ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next