Advertisement

ನಿರ್ಭಯಾ ಗ್ಯಾಂಗ್‌ರೇಪ್‌ ಪ್ರಕರಣ : ತೀರ್ಪು ಕಾಯ್ದಿರಿಸಿದ ಸುಪ್ರೀಂ

10:39 AM Mar 28, 2017 | Karthik A |

ಹೊಸದಿಲ್ಲಿ: ದೇಶವನ್ನೇ ತಲ್ಲಣಗೊಳಿಸಿದ್ದ 2012 ಡಿ.16ರ ನಿರ್ಭಯಾ ಗ್ಯಾಂಗ್‌ರೇಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಸೋಮವಾರ ತೀರ್ಪು ಕಾಯ್ದಿರಿಸಿದೆ. ನಿರ್ಭಯಾ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮರಣದಂಡನೆ ವಿಧಿಸಿದ ಕುರಿತು ಮೇಲ್ಮನವಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ವಾರದೊಳಗೆ ಲಿಖೀತ ಪ್ರತಿಕ್ರಿಯೆ ಸಲ್ಲಿಸುವಂತೆ ಸಂಬಂಧಪಟ್ಟ ಪಾರ್ಟಿಗಳಿಗೆ ಸೂಚಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next