Advertisement

Nirmala Travels: ನಿರ್ಮಲಾ ಟ್ರಾವೆಲ್ಸ್ ನ ಸಂಸ್ಥಾಪಕಿ ನಿರ್ಮಲಾ ಕಾಮತ್ ಇನ್ನಿಲ್ಲ

04:31 PM Apr 15, 2024 | Team Udayavani |

ಮಂಗಳೂರು: ಮಂಗಳೂರಿನ ಪ್ರಖ್ಯಾತ ಪ್ರವಾಸೋದ್ಯಮ ಸಂಸ್ಥೆ ನಿರ್ಮಲಾ ಟ್ರಾವೆಲ್ಸ್ ನ ಸ್ಥಾಪಕರಾದ ನಿರ್ಮಲಾ ಕಾಮತ್ (75ವರ್ಷ) ಎ.15ರಂದು ಮಂಗಳೂರಿನ ಕೊಟ್ಟಾರದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು.

Advertisement

ನಿರ್ಮಲಾ ಅವರು ಪತಿ ಸಿ. ಉಪೇಂದ್ರ ಕಾಮತ್ ಹಾಗೂ ಪುತ್ರಿ ವತಿಕಾ ಇಂಟರ್‌ನ್ಯಾಷನಲ್ ಟ್ರಾವೆಲ್ಸ್ ನ ಮಾಲಕರಾದ ವತಿಕಾ ಪೈ ಹಾಗೂ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ.

ಇದನ್ನೂ ಓದಿ: ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

Advertisement

Udayavani is now on Telegram. Click here to join our channel and stay updated with the latest news.

Next