Advertisement

Nirmala Sitharaman ಲೋಕಸಭೆ ಸ್ಪರ್ಧೆ ಖಾತ್ರಿ: ಪ್ರಹ್ಲಾದ್‌ ಜೋಶಿ

01:10 AM Feb 27, 2024 | Team Udayavani |

ಹುಬ್ಬಳ್ಳಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಲೋಕಸಭೆಗೆ ಸ್ಪರ್ಧಿಸುವುದು ನಿಶ್ಚಿತ. ಆದರೆ, ಯಾವ ರಾಜ್ಯದಿಂದ ಸ್ಪರ್ಧಿಸುತ್ತಾರೆಂಬುದು ತೀರ್ಮಾನವಾಗಿಲ್ಲ ಎಂದು ಕೇಂದ್ರ ಸಂಸ ದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

Advertisement

ಮಂಡ್ಯ ಕ್ಷೇತ್ರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡು ಹಿಡಿಯುತ್ತೇವೆ. ಅಧಿವೇಶನದಲ್ಲಿ ಸುಮಲತಾ ಜತೆ ಮಾತನಾಡಿದ್ದೇನೆ. ದೊಡ್ಡ ಪಕ್ಷಗಳು, ದೊಡ್ಡ ವ್ಯವಸ್ಥೆ, ಕೋಟ್ಯಂತರ, ಲಕ್ಷಾಂತರ ಜನರ ಹೊಂದಾಣಿಕೆಗೆ ಸಮಯ ಬೇಕು. ಕುಮಾರಸ್ವಾಮಿ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ಜೋಶಿ ಹೇಳಿದ್ದಾರೆ.

 

 

Advertisement

Udayavani is now on Telegram. Click here to join our channel and stay updated with the latest news.

Next